Versions
KNV ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
ERVKN ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.
IRVKN ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು.