Bible Versions
Bible Books

John 12:36 (LXXRP) Septugine Greek Old Testament with Grammar and Strong Code

Versions

KNV   ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
ERVKN   ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us