Versions
KNV ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
ERVKN ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
IRVKN ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.