Bible Versions
Bible Books

John 12:9 (LXXRP) Septugine Greek Old Testament with Grammar and Strong Code

Versions

KNV   ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
ERVKN   ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us