Versions
KNV ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು.
ERVKN ನಿಮ್ಮ ಪ್ರಭುವೂ ಗುರುವೂ ಆಗಿರುವ ನಾನು ನಿಮ್ಮ ಪಾದಗಳನ್ನು ಸೇವಕನಂತೆ ತೊಳೆದೆನು. ಆದ್ದರಿಂದ ನೀವು ಸಹ ಒಬ್ಬರ ಪಾದಗಳನ್ನು ಇನ್ನೊಬ್ಬರು ತೊಳೆಯಬೇಕು.
IRVKN ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.