Bible Versions
Bible Books

John 13:31 (LXXRP) Septugine Greek Old Testament with Grammar and Strong Code

Versions

KNV   ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ERVKN   ಯೂದನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಕುಮಾರನಿಗೆ ಮಹಿಮೆಯಾಗುವುದು. ಅಲ್ಲದೆ, ಮನುಷ್ಯಕುಮಾರನ ಮೂಲಕ ದೇವರಿಗೂ ಮಹಿಮೆಯಾಗುವುದು.
IRVKN   {ಹೊಸ ಆಜ್ಞೆ} PS ಅವನು ಹೊರಗೆ ಹೋದ ಮೇಲೆ ಯೇಸುವು, “ಈಗ ಮನುಷ್ಯಕುಮಾರನು ಮಹಿಮೆ ಹೊಂದುತ್ತಾನೆ, ಮತ್ತು § ಯೋಹಾ 14:13; 15:8; 17:1,4: ದೇವರು ಆತನಲ್ಲಿ ಮಹಿಮೆ ಹೊಂದಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us