Versions
KNV ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
ERVKN ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.
IRVKN ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.