Bible Versions
Bible Books

John 16:30 (LXXRP) Septugine Greek Old Testament with Grammar and Strong Code

Versions

KNV   ನೀನು ಎಲ್ಲಾ ವಿಷಯಗಳನ್ನು ತಿಳಿದಾತನೆಂದೂ ಯಾವ ಮನುಷ್ಯನು ನಿನ್ನನ್ನು ಕೇಳು ವದು ಅಗತ್ಯವಿಲ್ಲವೆಂದೂ ಈಗ ನಮಗೆ ನಿಶ್ಚಯ ವಾಯಿತು; ಇದರಿಂದ ನೀನು ದೇವರ ಕಡೆಯಿಂದ ಹೊರಟು ಬಂದಿದ್ದೀ ಎಂದು ನಾವು ನಂಬುತ್ತೇವೆ ಅಂದರು.
ERVKN   ನಿನಗೆ ಎಲ್ಲಾ ಸಂಗತಿಗಳು ತಿಳಿದಿವೆಯೆಂದು ನಮಗೆ ಈಗ ತಿಳಿಯಿತು. ಒಬ್ಬನು ಪ್ರಶ್ನೆಯನ್ನು ಕೇಳುವುದಕ್ಕಿಂತ ಮೊದಲೇ ನೀನು ಅವನ ಪ್ರಶ್ನೆಗೆ ಉತ್ತರ ಕೊಡಬಲ್ಲೆ. ಇದರಿಂದಾಗಿ, ನೀನು ದೇವರಿಂದ ಬಂದವನೆಂದು ನಾವು ನಂಬುತ್ತೇವೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us