Versions
KNV ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
ERVKN ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.
IRVKN ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.