Bible Versions
Bible Books

John 20:19 (LXXRP) Septugine Greek Old Testament with Grammar and Strong Code

Versions

KNV   ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
ERVKN   ಅಂದು ಭಾನುವಾರ, ಅದೇ ಸಾಯಂಕಾಲ ಶಿಷ್ಯರು ಒಟ್ಟಾಗಿ ಸೇರಿದ್ದರು. ಅವರು ಯೆಹೂದ್ಯರಿಗೆ ಹೆದರಿ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ಮಧ್ಯದಲ್ಲಿ ನಿಂತುಕೊಂಡು ಅವರಿಗೆ, “ಶಾಂತಿಯು ನಿಮ್ಮೊಂದಿಗಿರಲಿ!” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us