Versions
KNV ಆದರೆ ಯೇಸುವೇ ದೇವಕುಮಾರ ನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕ ಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲ್ಪಟ್ಟಿವೆ.
ERVKN ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.
IRVKN ಆದರೆ § ಮತ್ತಾ 14:33: ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, * ಯೋಹಾ 3, 15, 16; 5:40; 6:53; 10:10: ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ. PE