Bible Versions
Bible Books

John 21:16 (LXXRP) Septugine Greek Old Testament with Grammar and Strong Code

Versions

KNV   ಆತನು ತಿರಿಗಿ ಎರಡನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಲು ಅವನು ಆತನಿಗೆ--ಹೌದು, ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆಂಬದನ್ನು ನೀನೇ ಬಲ್ಲೆ ಅಂದನು. ಅದಕ್ಕೆ ಆತನು ಅವನಿಗೆ--ನನ್ನ ಕುರಿಗಳನ್ನು ಮೇಯಿಸು ಎಂದು
ERVKN   ಎರಡನೆ ಸಾರಿ ಯೇಸು ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುವಿಯಾ?” ಎಂದು ಕೇಳಿದನು. ಪೇತ್ರನು, “ಹೌದು, ಪ್ರಭುವೇ, ನಾನು ಮಮತೆ ಇಟ್ಟಿದ್ದೇನೆಂಬುದು ನಿನಗೆ ಗೊತ್ತಿದೆ” ಎಂದನು. ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಕಾಯಿ” ಎಂದನು.
IRVKN   ಆತನು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಹೌದು ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ ಎಂದನು. ಆತನು ಅವನಿಗೆ “ನನ್ನ ಕುರಿಗಳನ್ನು ಪಾಲಿಸು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us