Bible Versions
Bible Books

John 21:19 (LXXRP) Septugine Greek Old Testament with Grammar and Strong Code

Versions

KNV   ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN   (ದೇವರನ್ನು ಮಹಿಮೆಪಡಿಸುವುದಕ್ಕಾಗಿ ಪೇತ್ರನು ಯಾವ ರೀತಿ ಸಾಯುತ್ತಾನೆ ಎಂಬುದನ್ನು ಸೂಚಿಸಲು ಯೇಸು ಹೀಗೆ ಹೇಳಿದನು.) ಬಳಿಕ ಯೇಸು ಪೇತ್ರನಿಗೆ, “ನನ್ನನ್ನು ಹಿಂಬಾಲಿಸು!” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us