Versions
KNV ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಇಸ್ರಾಯೇಲ್ಯರಿಗೆ ಬೋಧಕನಾಗಿ ರುವ ನಿನಗೆ ಈ ವಿಷಯಗಳು ತಿಳಿಯುವದಿಲ್ಲವೋ?
ERVKN ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?
IRVKN ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?