Versions
KNV ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು.
ERVKN ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೊ ಯೆಹೂದ್ಯನು. ನಾನಾದರೊ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.)
IRVKN ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ‡ ಮತ್ತಾ 10:5; ಲೂಕ 9:53: ಯೆಹೂದ್ಯರಿಗೂ ಸಮಾರ್ಯದವರಿಗೂ § ಅಥವಾ ವ್ಯವಹಾರಗಳು. ಹೊಕ್ಕುಬಳಕೆ ಇರಲಿಲ್ಲ.