Bible Versions
Bible Books

John 5:18 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.
ERVKN   ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು.
IRVKN   ಯೇಸು ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us