Bible Versions
Bible Books

John 5:19 (LXXRP) Septugine Greek Old Testament with Grammar and Strong Code

Versions

KNV   ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
ERVKN   ಅದಕ್ಕೆ ಉತ್ತರವಾಗಿ ಆತನು ಇಂತೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us