Bible Versions
Bible Books

John 5:24 (LXXRP) Septugine Greek Old Testament with Grammar and Strong Code

Versions

KNV   ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ.
ERVKN   ”ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ.
IRVKN   ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us