Bible Versions
Bible Books

John 5:6 (LXXRP) Septugine Greek Old Testament with Grammar and Strong Code

Versions

KNV   ಅವನು ಬಿದ್ದುಕೊಂಡಿರುವದನ್ನು ಯೇಸು ನೋಡಿ ಅವನು ಬಹುಕಾಲದಿಂದ ಸ್ಥಿತಿ ಯಲ್ಲಿ ಇದ್ದಾನೆಂದು ತಿಳಿದು ಅವನಿಗೆ--ನಿನಗೆ ಸ್ವಸ್ಥವಾ ಗುವದಕ್ಕೆ ಮನಸ್ಸುಂಟೋ ಎಂದು ಕೇಳಿದನು.
ERVKN   ಯೇಸು ಅವನನ್ನು ನೋಡಿದನು. ಅವನು ಬಹುಕಾಲದಿಂದ ರೋಗಿಯಾಗಿರುವುದು ಆತನಿಗೆ ಗೊತ್ತಿತ್ತು. ಆದ್ದರಿಂದ ಆತನು ಅವನಿಗೆ, “ಗುಣಹೊಂದಲು ನಿನಗೆ ಅಪೇಕ್ಷೆ ಇದೆಯಾ?” ಎಂದು ಕೇಳಿದನು.
IRVKN   ಅವನು ಬಿದ್ದುಕೊಂಡಿರುವುದನ್ನು ಯೇಸು ನೋಡಿ ಇವನಿಗೆ ಹೀಗಾಗಿ ಬಹು ಕಾಲವಾಗಿದೆ ಎಂದು ಅರಿತು ಅವನಿಗೆ “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us