Versions
KNV ಯೇಸು ಹಾದುಹೋಗುತ್ತಿರುವಾಗ ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.
ERVKN ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.
IRVKN {ಯೇಸು ಸಬ್ಬತ್ ದಿನದಲ್ಲಿ ಹುಟ್ಟುಕುರುಡನಿಗೆ ಕಣ್ಣುಕೊಟ್ಟಿದ್ದು} PS ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.