Bible Versions
Bible Books

John 9:24 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಅವರು ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
ERVKN   ಯೆಹೂದ್ಯ ನಾಯಕರು ಕುರುಡನಾಗಿದ್ದ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.
IRVKN   ಆದಕಾರಣ ಅವರು ಕುರುಡನಾಗಿದ್ದ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us