Versions
KNV ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು; ಆದರೆ ಇವನು ಎಲ್ಲಿಯವನೋ ನಮಗೆ ಗೊತ್ತಿಲ್ಲ ಅಂದರು.
ERVKN ದೇವರು ಮೋಶೆಯೊಂದಿಗೆ ಮಾತಾಡಿದನೆಂಬುದನ್ನು ನಾವು ಬಲ್ಲೆವು. ಆದರೆ ಆ ಮನುಷ್ಯನು (ಯೇಸು) ಎಲ್ಲಿಂದ ಬಂದನೆಂಬುದು ಸಹ ನಮಗೆ ಗೊತ್ತಿಲ್ಲ!” ಎಂದು ಹೇಳಿದರು.
IRVKN ಮೋಶೆಯ ಸಂಗಡ ದೇವರು ಮಾತನಾಡಿದನೆಂದು ನಾವು ಬಲ್ಲೆವು, ಆದರೆ ಈತನು ಎಲ್ಲಿಯವನೋ ನಮಗೆ ತಿಳಿಯದು” ಎಂದರು.