Bible Versions
Bible Books

Joshua 10:26 (LXXRP) Septugine Greek Old Testament with Grammar and Strong Code

Versions

KNV   ತರುವಾಯ ಯೆಹೋಶುವನು ಅವರನ್ನು ಹೊಡೆದು ಐದು ಮರಗಳಲ್ಲಿ ತೂಗಹಾಕಿ ಸಾಯಿಸಿ ದನು. ಅವರು ಸಾಯಂಕಾಲದ ವರೆಗೂ ಮರಗಳಲ್ಲಿ ತೂಗಾಡುತ್ತಿದ್ದರು.
ERVKN   ಆಮೇಲೆ ಯೆಹೋಶುವನು ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.
IRVKN   ಅನಂತರ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us