Versions
KNV ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.
ERVKN ಅವರು ಆ ಪಟ್ಟಣವನ್ನೂ ಅದರ ಅರಸನನ್ನೂ ದೆಬೀರಿನ ಸಮೀಪದ ಎಲ್ಲ ಸಣ್ಣಪುಟ್ಟ ಊರುಗಳನ್ನೂ ಸ್ವಾಧೀನಪಡಿಸಿಕೊಂಡರು. ಅವರು ಆ ಪಟ್ಟಣದಲ್ಲಿದ್ದ ಎಲ್ಲರನ್ನು ಕೊಂದರು. ಅಲ್ಲಿ ಯಾರೊಬ್ಬರೂ ಸಜೀವವಾಗಿ ಉಳಿಯಲಿಲ್ಲ. ಇಸ್ರೇಲರು ಹೆಬ್ರೋನ್ ಮತ್ತು ಅದರ ಅರಸನಿಗೆ ಮಾಡಿದಂತೆಯೇ ದೆಬೀರ್ ಮತ್ತು ಅದರ ಅರಸನಿಗೆ ಮಾಡಿದರು. ಲಿಬ್ನ ಮತ್ತು ಅದರ ಅರಸನಿಗೂ ಹೀಗೆಯೇ ಮಾಡಲಾಗಿತ್ತು.
IRVKN ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು. PEPS