Versions
KNV ಅವನು ಕಿರ್ಯತ್ ಸೇಫೆರನ್ನು ಹೊಡೆದು ಹಿಡಿಯುವನೋ ಅವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡು ವೆನು ಎಂದು ಹೇಳಿದ್ದನು.
ERVKN ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.
IRVKN ಅವನು “ಕಿರ್ಯತಸೇಫೆರನ್ನು ಹಿಡಿದುಕೊಳ್ಳವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ” ಎಂದನು.