Bible Versions
Bible Books

Joshua 17:17 (LXXRP) Septugine Greek Old Testament with Grammar and Strong Code

Versions

KNV   ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯಾಮನಿಗೂ ಮನಸ್ಸೆಗೂ--ನೀವು ಮಹಾ ಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವದು;
ERVKN   ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.
IRVKN   ಯೆಹೋಶುವನು ಯೋಸೇಫರಾದ ಎಫ್ರಾಯೀಮ್ ಹಾಗೂ ಮನಸ್ಸೆ ಕುಲಗಳ ಜನರಿಗೆ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವುದು ನಿಜ. ನೀವು ಒಂದು ಭಾಗಕ್ಕಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us