Versions
KNV ಅಲ್ಲಿಂದ ಹಳ್ಳದ ತಗ್ಗಿನ ಉತ್ತರದಲ್ಲಿರುವ ಹಿನ್ನೋಮನ ಕುಮಾರನ ಹಳ್ಳದ ತಗ್ಗಿಗೆ ಎದುರಾದ ಬೆಟ್ಟದ ಕಡೇ ಭಾಗಕ್ಕೆ ಇಳಿದು ದಕ್ಷಿಣದಲ್ಲಿ ಯೆಬೂಸಿಯರ ಮೇರೆ ಯಾದ ಹಿನ್ನೋಮಿನ ಹಳ್ಳದ ತಗ್ಗಿಗೂ ಅಲ್ಲಿಂದ ಏನ್ರೋಗೆಲಿಗೂ ಏರಿ
ERVKN ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್ರೋಗೆಲಿಗೆ ಬರುತ್ತದೆ.
IRVKN ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಈಚೆಗೂ ರೆಫಾಯೀಮ್ ಕಣಿವೆಯ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನರೋಗೆಲಿಗೆ ಬರುತ್ತದೆ.