Bible Versions
Bible Books

Joshua 18:17 (LXXRP) Septugine Greek Old Testament with Grammar and Strong Code

Versions

KNV   ಅಲ್ಲಿಂದ ಉತ್ತರಕ್ಕೆ ಹೋಗಿ ಏನ್‌ಷೆಮೆಸ್‌ಗೂ ಅಲ್ಲಿಂದ ಅದುವಿಾಮ್‌ ಎಂಬ ಕೊಳ್ಳಿಗೆ ಎದುರಾದ ಗೆಲೀಲೋತಿಗೂ ಅಲ್ಲಿಂದ ರೂಬೇನನ ಕುಮಾರನಾದ ಬೋಹನನ ಬಂಡೆಗಲ್ಲು ಏರಿ ಹೋಗಿ
ERVKN   ಅಲ್ಲಿಂದ ಸೀಮೆಯು ಉತ್ತರಕ್ಕೆ ತಿರುಗಿ ಏನ್‌ಷೆಮೆಸ್‌ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಸೀಮೆಯು ರೂಬೇನನ ಮಗನಾದ ಬೋಹನನ ಹೆಸರಿನ ಮಹಾಬಂಡೆಗೆ ಹೋಗುತ್ತದೆ.
IRVKN   ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಇಳಿಯುತ್ತಾ ಏನ್ ಷೆಮೆಷಿಗೂ, ಅದುಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೋತಕ್ಕೆ ತಲುಪಿ ರೂಬೇನನ ಮಗನಾದ ಬೋಹನನ ಬಂಡೆಯ ತನಕ ಇಳಿದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us