Versions
KNV ಅದನ್ನು ಅವರು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೂದಗೋತ್ರದವರೂ ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲಸಬೇಕು.
ERVKN ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.
IRVKN ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.