Versions
KNV ಆಗ ಅವರು ಯೆಹೋಶು ವನಿಗೆ ಪ್ರತ್ಯುತ್ತರವಾಗಿ--ನೀನು ನಮಗೆ ಆಜ್ಞಾಪಿಸು ವದನ್ನೆಲ್ಲಾ ಮಾಡುವೆವು; ಎಲ್ಲಿಗೆ ಕಳುಹಿಸುತ್ತೀಯೋ ಅಲ್ಲಿಗೆ ಹೋಗುವೆವು.
ERVKN ಆಗ ಅವರು ಯೆಹೋಶುವನಿಗೆ, “ನೀನು ಆಜ್ಞಾಪಿಸಿದ್ದನ್ನೆಲ್ಲಾ ನಾವು ಮಾಡುತ್ತೇವೆ; ನೀನು ನಮ್ಮನ್ನು ಕಳಿಸಿದ್ದಲ್ಲಿಗೆಲ್ಲ ಹೋಗುತ್ತೇವೆ.
IRVKN ಆಗ ಅವರು ಯೆಹೋಶುವನಿಗೆ ಉತ್ತರವಾಗಿ “ನೀನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ; ಎಲ್ಲಿಗೆ ಕಳುಹಿಸಿದರೂ ಹೋಗುತ್ತೇವೆ.