Versions
KNV ರೂಬೇನನ ಮಕ್ಕಳೂ ಗಾದನ ಮಕ್ಕಳೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಸಹಸ್ರ ಮುಖ್ಯಸ್ಥರಿಗೆ ಪ್ರತ್ಯುತ್ತರವಾಗಿ--
ERVKN ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆಕುಲದ ಅರ್ಧಜನರು ಆ ಹನ್ನೊಂದು ಜನರಿಗೆ ಹೀಗೆ ಉತ್ತರಿಸಿದರು:
IRVKN ಆಗ ರೂಬೇನ್ಯರು, ಗಾದ್ಯರು ಮತ್ತು ಮನಸ್ಸೆ ಕುಲದ ಅರ್ಧ ಜನರು ಇಸ್ರಾಯೇಲ್ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು: