Versions
KNV ನೀವು ದುಡಿಯದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು; ನೀವು ಅವುಗಳಲ್ಲಿ ವಾಸವಾಗಿದ್ದೀರಿ; ನೀವು ನೆಡದ ದ್ರಾಕ್ಷೇ ತೋಟಗಳ ಫಲವನ್ನೂ ಇಪ್ಪೇತೋಪುಗಳ ಫಲವನ್ನೂ ತಿನ್ನುತ್ತೀರಿ ಎಂಬದೇ.
ERVKN ಯೆಹೋವನಾದ ನಾನು ನಿಮಗೆ ಆ ದೇಶವನ್ನು ಕೊಟ್ಟಿದ್ದೇನೆ. ನೀವು ಆ ದೇಶಕ್ಕಾಗಿ ಏನನ್ನೂ ಮಾಡಿಲ್ಲ. ನಿಮಗೆ ಅದನ್ನು ಕೊಟ್ಟವನು ನಾನೇ. ನೀವು ಆ ನಗರಗಳನ್ನು ಕಟ್ಟಲೇ ಇಲ್ಲ. ಅವುಗಳನ್ನು ನಿಮಗೆ ಕೊಟ್ಟವನು ನಾನೇ. ಈಗ ನೀವು ಆ ಪ್ರದೇಶದಲ್ಲಿ ಮತ್ತು ಆ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ದ್ರಾಕ್ಷಿ ಮತ್ತು ಆಲಿವ್ ಮರದ ತೋಟಗಳನ್ನು ಹೊಂದಿರುವಿರಿ. ಆದರೆ ಆ ತೋಟಗಳನ್ನು ನೀವು ಬೆಳೆಸಲಿಲ್ಲ.”
IRVKN ನೀವು ವ್ಯವಸಾಯ ಮಾಡದೆ ಬೆಳೆದಿರುವ ಭೂಮಿಯನ್ನು ನಿಮಗೆ ಕೊಟ್ಟೆನು. ನೀವು ಕಟ್ಟದೆ ಇರುವ ಪಟ್ಟಣಗಳಲ್ಲಿ ವಾಸಿಸುತ್ತಿದ್ದೀರಿ. ನೀವು ನೆಟ್ಟು ಬೆಳೆಸದೆ ಇರುವ ದ್ರಾಕ್ಷಿ, ಎಣ್ಣೆಮರ ಇವುಗಳ ಫಲಗಳನ್ನು ಅನುಭವಿಸುತ್ತೀದ್ದೀರಿ”