Bible Versions
Bible Books

Joshua 2:1 (LXXRP) Septugine Greek Old Testament with Grammar and Strong Code

Versions

KNV   ನೂನನ ಮಗನಾದ ಯೆಹೋಶುವನು ಪಾಳತಿ ನೋಡುವವರಾದ ಇಬ್ಬರು ಮನುಷ್ಯರನ್ನು ಶಿಟ್ಟೀಮಿನಿಂದ ಗುಪ್ತ ಮಾರ್ಗವಾಗಿ ಕಳುಹಿಸಿ ಅವರಿಗೆ--ನೀವು ಹೋಗಿ ದೇಶವನ್ನು ಮತ್ತು ಯೆರಿಕೋವನ್ನು ನೋಡಿರಿ ಅಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ಸೂಳೆಯ ಮನೆಯಲ್ಲಿ ಇಳಿದುಕೊಂಡರು.
ERVKN   ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಹೆಂಗಸಿನ ಹೆಸರು ‘ರಾಹಾಬ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us