Bible Versions
Bible Books

Joshua 2:3 (LXXRP) Septugine Greek Old Testament with Grammar and Strong Code

Versions

KNV   ಆಗ ಯೆರಿಕೋವಿನ ಅರಸನು ರಾಹಾಬಳ ಬಳಿಗೆ ಕಳುಹಿಸಿ--ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರಕೊಂಡು ಬಾ. ಅವರು ದೇಶವನ್ನೆಲ್ಲಾ ಶೋಧಿಸಲು ಬಂದಿದ್ದಾರೆ ಅಂದನು.
ERVKN   ಆಗ ಜೆರಿಕೊ ನಗರದ ಅರಸನು ರಾಹಾಬಳಿಗೆ, “ನಿನ್ನ ಮನೆಗೆ ಬಂದು ಇಳಿದುಕೊಂಡ ಜನರನ್ನು ಬಚ್ಚಿಡಬೇಡ. ಅವರನ್ನು ಹೊರಗೆ ಕರೆದುಕೊಂಡು ಬಾ. ಅವರು ನಮ್ಮ ದೇಶದ ಬಗ್ಗೆ ತಿಳಿದುಕೊಳ್ಳುವುದಕ್ಕೆ ಬಂದಿದ್ದಾರೆ” ಎಂದು ಹೇಳಿ ಕಳುಹಿಸಿದನು.
IRVKN   ಆಗ ಯೆರಿಕೋವಿನ ಅರಸನು ರಾಹಾಬಳಿಗೆ “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಮನುಷ್ಯರನ್ನು ತಂದೊಪ್ಪಿಸು; ಅವರು ದೇಶವನ್ನೆಲ್ಲಾ ಸಂಚರಿಸಿ ನೋಡಿ ಹೊಂಚುಹಾಕುವುದಕ್ಕೆ ಬಂದವರು” ಎಂದು ಹೇಳಿ ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us