Bible Versions
Bible Books

Joshua 2:7 (LXXRP) Septugine Greek Old Testament with Grammar and Strong Code

Versions

KNV   ಮನುಷ್ಯರು ಯೊರ್ದನಿಗೆ ಹೋಗುವ ಹಾದಿಯಲ್ಲಿ ನದಿಯ ರೇವುಗಳ ವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ ಹೆಬ್ಬಾಗಲನ್ನು ಮುಚ್ಚಿದರು.
ERVKN   ರಾಜಭಟರು ನಗರದ ಹೊರಗೆ ಹೋಗಿ ನಗರದ ದ್ವಾರಗಳನ್ನು ಮುಚ್ಚಿ ಇಸ್ರೇಲಿನಿಂದ ಬಂದ ಇಬ್ಬರನ್ನು ಹುಡುಕಿಕೊಂಡು ಹೋದರು. ಅವರು ಜೋರ್ಡನ್ ನದಿಯವರೆಗೆ ಹೋಗಿ ಜನರು ನದಿದಾಟುವ ಎಲ್ಲ ಸ್ಥಳಗಳಲ್ಲಿ ಹುಡುಕಿದರು.
IRVKN   ಅರಸನ ಆಳುಗಳು ಯೊರ್ದನಿನ ದಾರಿ ಹಿಡಿದು ಹೋಗಿ ಹೊಳೆದಾಟುವ ಸ್ಥಳದವರೆಗೂ ಹುಡುಕಿದರು. ಅವರನ್ನು ಹಿಂದಟ್ಟುವವರು ಹೋದ ಕೂಡಲೇ ಹೆಬ್ಬಾಗಿಲನ್ನು ಮುಚ್ಚಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us