Versions
KNV ಅವನು ಇಸ್ರಾಯೇಲ್ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ
ERVKN ಅನಂತರ ಯೆಹೋಶುವನು ಜನರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಹೀಗೆ ಹೇಳಬೇಕು:
IRVKN ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ