Versions
KNV ಯೊರ್ದನಿನ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು ಅವುಗಳನ್ನು ನಿಮ್ಮ ಸಂಗಡ ಆಚೇದಡಕ್ಕೆ ತಂದು ನೀವು ಈ ರಾತ್ರಿ ಇಳುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾ ಪಿಸು ಅಂದನು.
ERVKN ನದಿಯಲ್ಲಿ ಯಾಜಕರು ನಿಂತುಕೊಂಡಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಹುಡುಕಿ ತೆಗೆದುಕೊಂಡು ಬರುವುದಕ್ಕೆ ಅವರಿಗೆ ಹೇಳು. ನೀವು ಈ ರಾತ್ರಿ ಇಳಿದುಕೊಳ್ಳುವ ಸ್ಥಳದಲ್ಲಿ ಆ ಕಲ್ಲುಗಳನ್ನು ನಿಲ್ಲಿಸಿರಿ” ಎಂದು ಹೇಳಿದನು.
IRVKN ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.