Versions
KNV ಆಗ ಯೆಹೋಶುವನು ಇಸ್ರಾ ಯೇಲ್ ಮಕ್ಕಳಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಏರ್ಪಡಿಸಿದ ಹನ್ನೆರಡು ಮಂದಿಯನ್ನು ಕರೆದನು.
ERVKN ಆದುದರಿಂದ ಯೆಹೋಶುವನು ಪ್ರತಿಯೊಂದು ಕುಲದಿಂದ ಒಬ್ಬೊಬ್ಬನನ್ನು ಆರಿಸಿದನು. ಆಮೇಲೆ ಆ ಹನ್ನೆರಡು ಜನರನ್ನು ಒಟ್ಟಿಗೆ ಕರೆದು ಅವರಿಗೆ,
IRVKN ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ