Bible Versions
Bible Books

Joshua 8:2 (LXXRP) Septugine Greek Old Testament with Grammar and Strong Code

Versions

KNV   ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
ERVKN   ಜೆರಿಕೊ ಮತ್ತು ಅದರ ಅರಸನಿಗೆ ಮಾಡಿದಂತೆಯೇ ನೀವು ‘ಆಯಿ’ ಮತ್ತು ಅದರ ಅರಸನಿಗೆ ಮಾಡಬೇಕು. ಸಲ ಮಾತ್ರ ನೀವು ಎಲ್ಲ ಸಂಪತ್ತನ್ನು ತೆಗೆದುಕೊಂಡು ನಿಮಗಾಗಿ ಇಟ್ಟುಕೊಳ್ಳಬೇಕು. ನೀವು ಸಂಪತ್ತನ್ನು ನಿಮ್ಮ ಜನರೊಂದಿಗೆ ಹಂಚಿಕೊಳ್ಳಿರಿ. ಈಗ, ನಿಮ್ಮ ಕೆಲವು ಯೋಧರಿಗೆ ಪಟ್ಟಣದ ಹಿಂಭಾಗದಲ್ಲಿ ಅಡಗಿಕೊಂಡಿರಲು ತಿಳಿಸು” ಅಂದನು.
IRVKN   ಯೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ನಿಮಗೋಸ್ಕರ ತೆಗೆದುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us