Versions
KNV ಅವರಿಗೆ ಆಜ್ಞಾಪಿಸಿ--ಇಗೋ, ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರ್ರಿ; ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ; ನೀವೆಲ್ಲರೂ ಸಿದ್ಧವಾಗಿರ್ರಿ.
ERVKN ಯೆಹೋಶುವನು ಅವರಿಗೆ, “ಗಮನಕೊಟ್ಟು ಕೇಳಿರಿ. ನೀವು ನಗರದ ಹಿಂಭಾಗದ ಸ್ಥಳದಲ್ಲಿ ಅಡಗಿಕೊಂಡಿದ್ದು ಆಕ್ರಮಣಮಾಡಲು ಸಿದ್ಧರಾಗಿರಿ. ನಗರದಿಂದ ಬಹಳ ದೂರ ಹೋಗಬೇಡಿರಿ.
IRVKN “ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.