Bible Versions
Bible Books

Joshua 8:5 (LXXRP) Septugine Greek Old Testament with Grammar and Strong Code

Versions

KNV   ಆದರೆ ನಾನೂ ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸವಿಾಪಕ್ಕೆ ಸೇರುವೆವು; ಆಗ ಆಗುವದೇನಂದರೆ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.
ERVKN   ನಾನು ನನ್ನ ಸಂಗಡವಿರುವ ಜನರನ್ನು ಕರೆದುಕೊಂಡು ಪಟ್ಟಣದ ಕಡೆಗೆ ಹೋಗುತ್ತೇನೆ. ಪಟ್ಟಣದೊಳಗಿರುವ ಜನರು ನಮ್ಮ ಸಂಗಡ ಕಾದಾಡಲು ಹೊರಗೆ ಬರುತ್ತಾರೆ. ನಾವು ಮುಂಚಿನಂತೆ ಹಿಂತಿರುಗಿ ಅಲ್ಲಿಂದ ಓಡುತ್ತೇವೆ.
IRVKN   ನಾನೂ ಮತ್ತು ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಹೋಗುವೆವು. ಅವರು ಮೊದಲಿನಂತೆ ನಮ್ಮೊಡನೆ ಯುದ್ಧಕ್ಕೆ ಬಂದ ಕೂಡಲೆ ನಾವು ಓಡಿ ಹೋಗುವೆವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us