Bible Versions
Bible Books

Judges 11:39 (LXXRP) Septugine Greek Old Testament with Grammar and Strong Code

Versions

KNV   ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ಮಾಡಿದನು. ಅವಳು ಪುರುಷನನ್ನು ಅರಿಯದೆ ಇದ್ದಳು.
ERVKN   ಎರಡು ತಿಂಗಳು ಗತಿಸಿದ ಮೇಲೆ ಯೆಫ್ತಾಹನ ಮಗಳು ತನ್ನ ತಂದೆಯಲ್ಲಿಗೆ ಬಂದಳು. ಯೆಫ್ತಾಹನು ದೇವರಿಗೆ ಹರಕೆ ಹೊತ್ತಂತೆ ಮಾಡಿದನು. ಯೆಫ್ತಾಹನ ಮಗಳು ಎಂದೂ ಯಾರೊಂದಿಗೂ ಲೈಂಗಿಕ ಸಂಬಂಧ ಹೊಂದಲಿಲ್ಲ.
IRVKN   ಎರಡು ತಿಂಗಳು ಕಳೆದ ನಂತರ ಆಕೆ ಪುನಃ ತಂದೆಯ ಹತ್ತಿರ ಬರಲು ಅವನು ತನ್ನ § ಆಕೆಯು ಸಾಯುವ ತನಕ ಕನ್ಯೆಯಾಗಿ ಯೆಹೋವನಿಗೋಸ್ಕರ ಜೀವಿಸಿದಳು. ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us