Bible Versions
Bible Books

Judges 12:4 (LXXRP) Septugine Greek Old Testament with Grammar and Strong Code

Versions

KNV   ಆಗ ಯೆಪ್ತಾಹನು ಗಿಲ್ಯಾದ್‌ ಜನರೆಲ್ಲರನ್ನು ಕೂಡಿಸಿ ಎಫ್ರಾಯಾಮ್ಯರ ಸಂಗಡ ಯುದ್ಧ ಮಾಡಿ ದನು. ಗಿಲ್ಯಾದ್ಯರಾದ ನೀವು ಎಫ್ರಾಯಾಮ್‌ ಮನಸ್ಸೆ ಯವರೊಳಗಿಂದ ತಪ್ಪಿಸಿಕೊಂಡ ಎಫ್ರಾಯಾಮ್ಯರು ಎಂದು ಎಫ್ರಾಯಾಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯಾಮ್ಯರನ್ನು ಹೊಡೆದರು.
ERVKN   ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.
IRVKN   ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us