Bible Versions
Bible Books

Judges 12:9 (LXXRP) Septugine Greek Old Testament with Grammar and Strong Code

Versions

KNV   ಅವನಿಗೆ ಮೂವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಕುಮಾರ್ತೆಯರೂ ಇದ್ದರು. ಕುಮಾರ್ತೆಯರನ್ನು ಹೊರಗೆ ಮದುವೆಮಾಡಿಕೊಟ್ಟನು; ಹೊರಗಿ ನಿಂದ ಮೂವತ್ತು ಮಂದಿ ಕುಮಾರ್ತೆಯರನ್ನು ತನ್ನ ಕುಮಾರರಿಗೆ ತಕ್ಕೊಂಡನು. ಅವನು ಇಸ್ರಾಯೇಲ್ಯರಿಗೆ ಏಳು ವರುಷ ನ್ಯಾಯತೀರಿಸಿದನು.
ERVKN   ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
IRVKN   ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us