Bible Versions
Bible Books

Judges 13:25 (LXXRP) Septugine Greek Old Testament with Grammar and Strong Code

Versions

KNV   ಇದಲ್ಲದೆ ಚೊರ್ಗಕ್ಕೂ ಎಷ್ಟಾ ವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಕರ್ತನ ಆತ್ಮವು ಆಗಾಗ್ಗೆ ಪ್ರೇರೇಪಿಸುವದಕ್ಕೆ ಪ್ರಾರಂಭಿಸಿತು.
ERVKN   ಅವನು ಮಾಹಾನೆಹದಾನ ನಗರದಲ್ಲಿದ್ದಾಗ ಯೆಹೋವನ ಆತ್ಮವು ಸಂಸೋನನನ್ನು ಪ್ರೇರೇಪಿಸತೊಡಗಿತು. ನಗರವು ಚೊರ್ಗ ಮತ್ತು ಎಷ್ಟಾವೋಲ್ ನಗರಗಳ ಮಧ್ಯದಲ್ಲಿದೆ.
IRVKN   ಇದಲ್ಲದೆ ಅವನು ಚೊರ್ಗಕ್ಕೂ, ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us