Versions
KNV ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ ತನ್ನ ತಂದೆ ತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಲ್ಲಿ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.
ERVKN ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ.
IRVKN ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ. PS