Bible Versions
Bible Books

Judges 16:2 (LXXRP) Septugine Greek Old Testament with Grammar and Strong Code

Versions

KNV   ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ಗೊತ್ತಾಗಲು ಅವರು ಅವನನ್ನು ಸುತ್ತಿಕೊಂಡು ರಾತ್ರಿಯೆಲ್ಲಾ ಪಟ್ಟಣದ ಬಾಗಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು ರಾತ್ರಿ ಯೆಲ್ಲಾ ಸುಮ್ಮನಿದ್ದು--ಹೊತ್ತಾರೆ ಬೆಳಕಾದಾಗ ಅವ ನನ್ನು ಕೊಂದುಹಾಕುವೆವು ಅಂದರು.
ERVKN   ಯಾರೋ ಒಬ್ಬರು, “ಸಂಸೋನನು ಇಲ್ಲಿಗೆ ಬಂದಿದ್ದಾನೆ” ಎಂದು ಗಾಜಾದ ಜನರಿಗೆ ಹೇಳಿದರು. ಅವರು ಅವನನ್ನು ಕೊಲ್ಲಬೇಕೆಂದಿದ್ದರು. ಅದಕ್ಕಾಗಿ ಅವರು ಸ್ಥಳವನ್ನು ಸುತ್ತುಗಟ್ಟಿದರು. ನಗರದ ಬಾಗಿಲುಗಳನ್ನು ಭದ್ರಪಡಿಸಿ ಅಡಗಿಕೊಂಡು ಸಂಸೋನನ ದಾರಿಕಾಯ್ದರು. ಇಡೀರಾತ್ರಿ ಅವರು ನಗರದ ಬಾಗಿಲಲ್ಲಿ ಸುಮ್ಮನಿದ್ದರು. “ಬೆಳಗಾದ ಮೇಲೆ ನಾವು ಸಂಸೋನನನ್ನು ಕೊಲ್ಲೋಣ” ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us