Bible Versions
Bible Books

Judges 16:26 (LXXRP) Septugine Greek Old Testament with Grammar and Strong Code

Versions

KNV   ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು.
ERVKN   ಒಬ್ಬ ಸೇವಕನು ಸಂಸೋನನ ಕೈಯನ್ನು ಹಿಡಿದುಕೊಂಡಿದ್ದನು. “ಈ ಮಂದಿರಕ್ಕೆ ಆಧಾರವಾಗಿರುವ ಕಂಬಗಳ ಹತ್ತಿರ ನನ್ನನ್ನು ಕರೆದುಕೊಂಡು ಹೋಗು. ನಾನು ಅವುಗಳಿಗೆ ಒರಗಿಕೊಳ್ಳುತ್ತೇನೆ” ಎಂದು ಸಂಸೋನನು ಅವನನ್ನು ಕೇಳಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us