Bible Versions
Bible Books

Judges 16:31 (LXXRP) Septugine Greek Old Testament with Grammar and Strong Code

Versions

KNV   ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
ERVKN   ಸಂಸೋನನ ಸಹೋದರರು ಮತ್ತು ಅವನ ತಂದೆಯ ಕುಟುಂಬದವರೆಲ್ಲರು ಬಂದು ಅವನ ದೇಹವನ್ನು ತೆಗೆದುಕೊಂಡು ಹೋಗಿ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಅವನ ತಂದೆಯ ಹೆಸರು ಮಾನೋಹ. ಸಮಾಧಿಯು ಚೊರ್ಗಕ್ಕೂ ಮತ್ತು ಎಷ್ಟಾವೋಲಿಗೂ ಮಧ್ಯದಲ್ಲಿದೆ. ಸಂಸೋನನು ಇಪ್ಪತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us