Bible Versions
Bible Books

Judges 16:9 (LXXRP) Septugine Greek Old Testament with Grammar and Strong Code

Versions

KNV   ಹೊಂಚುಗಾರರು ಅವಳೊಂದಿಗೆ ಕೊಠಡಿಯಲ್ಲಿ ದ್ದರು. ಅವಳು ಅವನಿಗೆ--ಸಂಸೋನನೇ, ಪಿಲಿಷ್ಟಿ ಯರು ನಿನ್ನ ಮೇಲೆ ಬರುತ್ತಾರೆ ಅಂದಳು. ಆಗ ಅವನು ಬೆಂಕಿಗೆ ತೋರಿಸಲ್ಪಟ್ಟ ಸಣಬಿನ ಹುರಿಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿ ತಿಳಿಯಲ್ಪಡದೆ ಹೋಯಿತು.
ERVKN   ಪಕ್ಕದ ಕೋಣೆಯಲ್ಲಿ ಕೆಲವು ಜನ ಅಡಗಿಕೊಂಡಿದ್ದರು. ಆಗ ದೆಲೀಲಳು ಸಂಸೋನನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನನ್ನು ಬಂಧಿಸಲಿದ್ದಾರೆ” ಎಂದು ಹೇಳಿದಳು. ಆದರೆ ಸಂಸೋನನು ಸುಲಭವಾಗಿ ಬಿಲ್ಲಿನ ತಂತಿಗಳನ್ನು ಕಿತ್ತುಹಾಕಿದನು; ಸುಟ್ಟದಾರದಿಂದ ಬೂದಿ ಉದುರಿ ಬೀಳುವಂತೆ ತಂತಿಗಳು ಕಿತ್ತುಬಿದ್ದವು. ಹೀಗಾಗಿ ಫಿಲಿಷ್ಟಿಯರಿಗೆ ಸಂಸೋನನ ಬಲದ ರಹಸ್ಯ ತಿಳಿಯಲಿಲ್ಲ.
IRVKN   ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us